KNV
6. ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
ERVKN
6. “ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.
IRVKN
6. ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN