ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
2. ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.

ERVKN
2. ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.

IRVKN
2. ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 2 of Total Verses 43
  • ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
  • ERVKN

    ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.
  • IRVKN

    ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
Total 43 Verses, Current Verse 2 of Total Verses 43
×

Alert

×

kannada Letters Keypad References