ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.

ERVKN
1. “ಆಗ ಯೆಹೋವನು ನನಗೆ, ‘ಮೊದಲಿನ ಎರಡು ಕಲ್ಲಿನ ಹಲಗೆಗಳಂತೆಯೇ ಎರಡು ಕಲ್ಲಿನ ಹಲಗೆಗಳನ್ನು ಮಾಡು. ಆಮೇಲೆ ಬೆಟ್ಟದ ಮೇಲೆ ನನ್ನ ಬಳಿಗೆ ಬಾ. ಅಲ್ಲದೆ ಒಂದು ಮರದ ಪೆಟ್ಟಿಗೆಯನ್ನೂ ತಯಾರು ಮಾಡು.

IRVKN
1. ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 1 of Total Verses 22
  • ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
  • ERVKN

    “ಆಗ ಯೆಹೋವನು ನನಗೆ, ‘ಮೊದಲಿನ ಎರಡು ಕಲ್ಲಿನ ಹಲಗೆಗಳಂತೆಯೇ ಎರಡು ಕಲ್ಲಿನ ಹಲಗೆಗಳನ್ನು ಮಾಡು. ಆಮೇಲೆ ಬೆಟ್ಟದ ಮೇಲೆ ನನ್ನ ಬಳಿಗೆ ಬಾ. ಅಲ್ಲದೆ ಒಂದು ಮರದ ಪೆಟ್ಟಿಗೆಯನ್ನೂ ತಯಾರು ಮಾಡು.
  • IRVKN

    ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
Total 22 Verses, Current Verse 1 of Total Verses 22
×

Alert

×

kannada Letters Keypad References