KNV
17. ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
ERVKN
17. ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.
IRVKN
17. ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN