KNV
8. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
ERVKN
8. ನೀವು ಹಂದಿಗಳನ್ನು ತಿನ್ನಬಾರದು. ಅವುಗಳ ಗೊರಸುಗಳು ಸೀಳಿವೆ; ಆದರೆ ಅವುಗಳು ಮೆಲುಕು ಹಾಕುವುದಿಲ್ಲ. ಆದ್ದರಿಂದ ಹಂದಿಯು ನಿಮಗೆ ಶುದ್ಧ ಆಹಾರವಾಗುವುದಿಲ್ಲ; ಹಂದಿಯ ಹೆಣವನ್ನೂ ನೀವು ಮುಟ್ಟಬಾರದು.
IRVKN
8. ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN