KNV
33. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;
ERVKN
33. ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.
IRVKN
33. ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN