ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
26. ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.

ERVKN
26. ಆ ಹುಡುಗಿಗೆ ನೀವು ಏನನ್ನೂ ಮಾಡಬಾರದು. ಆಕೆ ಶಿಕ್ಷೆಗೆ ಅರ್ಹಳಾಗುವಂಥ ಕಾರ್ಯವೇನೂ ಮಾಡಲಿಲ್ಲ. ಒಬ್ಬನು ತನ್ನ ಸ್ನೇಹಿತನ ಮೇಲೆ ಆಕ್ರಮಣ ಮಾಡಿ ಕೊಂದಂತೆಯಷ್ಟೇ.

IRVKN
26. ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 26 of Total Verses 30
  • ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.
  • ERVKN

    ಆ ಹುಡುಗಿಗೆ ನೀವು ಏನನ್ನೂ ಮಾಡಬಾರದು. ಆಕೆ ಶಿಕ್ಷೆಗೆ ಅರ್ಹಳಾಗುವಂಥ ಕಾರ್ಯವೇನೂ ಮಾಡಲಿಲ್ಲ. ಒಬ್ಬನು ತನ್ನ ಸ್ನೇಹಿತನ ಮೇಲೆ ಆಕ್ರಮಣ ಮಾಡಿ ಕೊಂದಂತೆಯಷ್ಟೇ.
  • IRVKN

    ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.
Total 30 Verses, Current Verse 26 of Total Verses 30
×

Alert

×

kannada Letters Keypad References