KNV
12. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
ERVKN
12. “ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.
IRVKN
12. ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN