ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
21. ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.

ERVKN
21. “ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.

IRVKN
21. ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 21 of Total Verses 49
  • ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
  • ERVKN

    “ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.
  • IRVKN

    ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,
Total 49 Verses, Current Verse 21 of Total Verses 49
×

Alert

×

kannada Letters Keypad References