ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.

ERVKN
6. ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು

IRVKN
6. ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 6 of Total Verses 49
  • ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
  • ERVKN

    ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು
  • IRVKN

    ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.
Total 49 Verses, Current Verse 6 of Total Verses 49
×

Alert

×

kannada Letters Keypad References