ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.

ERVKN
14. ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.

IRVKN
14. ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 14 of Total Verses 33
  • ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
  • ERVKN

    ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.
  • IRVKN

    ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
Total 33 Verses, Current Verse 14 of Total Verses 33
×

Alert

×

kannada Letters Keypad References