KNV
21. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
ERVKN
21. ‘ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!’ ”
IRVKN
21. “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN