KNV
15. (ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
ERVKN
15. ನಿಮ್ಮ ದೇವರಾದ ಯೆಹೋವನು ಯಾವಾಗಲೂ ನಿಮ್ಮ ಜೊತೆಯಲ್ಲಿರುವನು. ಸುಳ್ಳುದೇವರನ್ನು ಪೂಜಿಸುವವರನ್ನು ಯೆಹೋವನು ದ್ವೇಷಿಸುವುದರಿಂದ ಅವರನ್ನು ಈ ಲೋಕದಿಂದ ಅಳಿಸಿಬಿಡುವನು.
IRVKN
15. ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN