ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
24. ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.

ERVKN
24. ಈ ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ.

IRVKN
24. ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 24 of Total Verses 25
  • ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.
  • ERVKN

    ಈ ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ.
  • IRVKN

    ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.
Total 25 Verses, Current Verse 24 of Total Verses 25
×

Alert

×

kannada Letters Keypad References