KNV
10. ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
ERVKN
10. ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ. ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯು ಪ್ರಾರ್ಥಿಸಲಿ.
IRVKN
10. ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN