KNV
24. ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
ERVKN
24. ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.
IRVKN
24. ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN