KNV
28. ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ERVKN
28. ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.
IRVKN
28. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN