KNV
14. ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
ERVKN
14. ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.
IRVKN
14. ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN