KNV
16. ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
ERVKN
16. ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.
IRVKN
16. ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN