KNV
6. ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
ERVKN
6. ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು.
IRVKN
6. ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN