ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
30. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.

ERVKN
30. ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.

IRVKN
30. ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 30 of Total Verses 33
  • ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
  • ERVKN

    ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.
  • IRVKN

    ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
Total 33 Verses, Current Verse 30 of Total Verses 33
×

Alert

×

kannada Letters Keypad References