KNV
5. ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
ERVKN
5. ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.
IRVKN
5. ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN