ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
2. ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.

ERVKN
2. ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ಈ ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು.

IRVKN
2. “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು





Total Verses, Current Verse 2 of Total Verses 0
  • ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
  • ERVKN

    ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ಈ ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು.
  • IRVKN

    “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
Total Verses, Current Verse 2 of Total Verses 0
×

Alert

×

kannada Letters Keypad References