KNV
35. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
ERVKN
35. ಆ ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.
IRVKN
35. ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN