KNV
29. ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
ERVKN
29. (29-30) ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು.
IRVKN
29. ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN