KNV
42. ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
ERVKN
42. “ಇಂದು ನಾನು ಈ ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು.
IRVKN
42. ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN