KNV
53. ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
ERVKN
53. ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.
IRVKN
53. ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN