KNV
56. ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
ERVKN
56. ಆದರೆ ಆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು.
IRVKN
56. ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN