KNV
59. ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
ERVKN
59. ಆದ್ದರಿಂದ ಅವರು ರೆಬೆಕ್ಕಳನ್ನು ಅಬ್ರಹಾಮನ ಸೇವಕನೊಂದಿಗೂ ಅವನ ಸಂಗಡಿಗರೊಂದಿಗೂ ಕಳುಹಿಸಿಕೊಟ್ಟರು. ರೆಬೆಕ್ಕಳ ಸೇವಕಿ ಸಹ ಅವರೊಂದಿಗೆ ಹೋದಳು.
IRVKN
59. ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN