KNV
65. ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
ERVKN
65. ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.
IRVKN
65. ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN