ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
41. ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.

ERVKN
41. ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.

IRVKN
41. ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 41 of Total Verses 46
  • ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
  • ERVKN

    ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.
  • IRVKN

    ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.
Total 46 Verses, Current Verse 41 of Total Verses 46
×

Alert

×

kannada Letters Keypad References