ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.

ERVKN
13. ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.

IRVKN
13. ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’ ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 13 of Total Verses 55
  • ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
  • ERVKN

    ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.
  • IRVKN

    ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’ ” ಎಂದು ಹೇಳಿದನು.
Total 55 Verses, Current Verse 13 of Total Verses 55
×

Alert

×

kannada Letters Keypad References