ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
25. ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.

ERVKN
25. ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು.

IRVKN
25. ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 25 of Total Verses 55
  • ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.
  • ERVKN

    ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು.
  • IRVKN

    ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.
Total 55 Verses, Current Verse 25 of Total Verses 55
×

Alert

×

kannada Letters Keypad References