ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
27. ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.

ERVKN
27. ನೀನು ನನಗೆ ಹೇಳದೆ ಓಡಿಬಂದದ್ದೇಕೆ? ನೀನು ನನ್ನನ್ನು ಕೇಳಿದ್ದರೆ ನಾನು ನಿನಗಾಗಿ ಒಂದು ಔತಣಕೂಟವನ್ನೇರ್ಪಡಿಸುತ್ತಿದ್ದೆ. ಅಲ್ಲಿ ಗಾಯನ, ನೃತ್ಯ ಮತ್ತು ವಾದ್ಯಗೋಷ್ಠಿಗಳಿರುತ್ತಿದ್ದವು.

IRVKN
27. ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 27 of Total Verses 55
  • ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
  • ERVKN

    ನೀನು ನನಗೆ ಹೇಳದೆ ಓಡಿಬಂದದ್ದೇಕೆ? ನೀನು ನನ್ನನ್ನು ಕೇಳಿದ್ದರೆ ನಾನು ನಿನಗಾಗಿ ಒಂದು ಔತಣಕೂಟವನ್ನೇರ್ಪಡಿಸುತ್ತಿದ್ದೆ. ಅಲ್ಲಿ ಗಾಯನ, ನೃತ್ಯ ಮತ್ತು ವಾದ್ಯಗೋಷ್ಠಿಗಳಿರುತ್ತಿದ್ದವು.
  • IRVKN

    ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.
Total 55 Verses, Current Verse 27 of Total Verses 55
×

Alert

×

kannada Letters Keypad References