ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
32. ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.

ERVKN
32. ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)

IRVKN
32. ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 32 of Total Verses 55
  • ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
  • ERVKN

    ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)
  • IRVKN

    ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.
Total 55 Verses, Current Verse 32 of Total Verses 55
×

Alert

×

kannada Letters Keypad References