ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
35. ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.

ERVKN
35. ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.

IRVKN
35. ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 35 of Total Verses 55
  • ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.
  • ERVKN

    ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.
  • IRVKN

    ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
Total 55 Verses, Current Verse 35 of Total Verses 55
×

Alert

×

kannada Letters Keypad References