KNV
19. ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
ERVKN
19. ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, “ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು.
IRVKN
19. ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN