ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
25. ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.

ERVKN
25. ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು, ಆಕೆಗೆ ಮತ್ತೊಬ್ಬ ಮಗ ಹುಟ್ಟಿದನು. ಹವ್ವಳು, “ದೇವರು ನನಗೆ ಮತ್ತೊಬ್ಬ ಮಗನನ್ನು ಕೊಟ್ಟನು. ಕಾಯಿನನು ಕೊಂದ ಹೇಬೆಲನಿಗೆ ಬದಲಾಗಿ ದೇವರು ನನಗೆ ಗಂಡುಮಗುವನ್ನು ಕೊಟ್ಟನು” ಎಂದು ಹೇಳಿ ಆ ಮಗುವಿಗೆ ಸೇತ ಎಂದು ಹೆಸರಿಟ್ಟಳು.

IRVKN
25. ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 25 of Total Verses 26
  • ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.
  • ERVKN

    ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು, ಆಕೆಗೆ ಮತ್ತೊಬ್ಬ ಮಗ ಹುಟ್ಟಿದನು. ಹವ್ವಳು, “ದೇವರು ನನಗೆ ಮತ್ತೊಬ್ಬ ಮಗನನ್ನು ಕೊಟ್ಟನು. ಕಾಯಿನನು ಕೊಂದ ಹೇಬೆಲನಿಗೆ ಬದಲಾಗಿ ದೇವರು ನನಗೆ ಗಂಡುಮಗುವನ್ನು ಕೊಟ್ಟನು” ಎಂದು ಹೇಳಿ ಆ ಮಗುವಿಗೆ ಸೇತ ಎಂದು ಹೆಸರಿಟ್ಟಳು.
  • IRVKN

    ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.
Total 26 Verses, Current Verse 25 of Total Verses 26
×

Alert

×

kannada Letters Keypad References