ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
25. ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.

ERVKN
25. ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು.

IRVKN
25. ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.





History

No History Found

Total Verses, Current Verse 25 of Total Verses 0
  • ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
  • ERVKN

    ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು.
  • IRVKN

    ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.
Total Verses, Current Verse 25 of Total Verses 0
×

Alert

×

kannada Letters Keypad References