ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
2. ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.

ERVKN
2. ಕಿರಿಯ ಸಹೋದರನ ಚೀಲದಲ್ಲಿಯೂ ಹಣವನ್ನು ಇಡು. ಅಲ್ಲದೆ ನನ್ನ ವಿಶೇಷವಾದ ಬೆಳ್ಳಿ ಬಟ್ಟಲನ್ನು ಸಹ ಅವನ ಚೀಲದಲ್ಲಿಡು” ಎಂದು ಆಜ್ಞಾಪಿಸಿದನು. ಅಂತೆಯೇ ಸೇವಕನು ಮಾಡಿದನು.

IRVKN
2. ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.

OCVKN





  • ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.
  • ERVKN

    ಕಿರಿಯ ಸಹೋದರನ ಚೀಲದಲ್ಲಿಯೂ ಹಣವನ್ನು ಇಡು. ಅಲ್ಲದೆ ನನ್ನ ವಿಶೇಷವಾದ ಬೆಳ್ಳಿ ಬಟ್ಟಲನ್ನು ಸಹ ಅವನ ಚೀಲದಲ್ಲಿಡು” ಎಂದು ಆಜ್ಞಾಪಿಸಿದನು. ಅಂತೆಯೇ ಸೇವಕನು ಮಾಡಿದನು.
  • IRVKN

    ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.
Common Bible Languages
West Indian Languages
×

Alert

×

Kannada Letters Keypad References