ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
26. ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.

ERVKN
26. ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.

IRVKN
26. ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 26 of Total Verses 34
  • ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
  • ERVKN

    ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.
  • IRVKN

    ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು.
Total 34 Verses, Current Verse 26 of Total Verses 34
×

Alert

×

kannada Letters Keypad References