ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
8. ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?

ERVKN
8. ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.

IRVKN
8. ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 8 of Total Verses 34
  • ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
  • ERVKN

    ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.
  • IRVKN

    ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
Total 34 Verses, Current Verse 8 of Total Verses 34
×

Alert

×

kannada Letters Keypad References