ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.

ERVKN
9. ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.

IRVKN
9. ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 9 of Total Verses 31
  • ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
  • ERVKN

    ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.
  • IRVKN

    ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.
Total 31 Verses, Current Verse 9 of Total Verses 31
×

Alert

×

kannada Letters Keypad References