ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,

ERVKN
15. ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.

IRVKN
15. ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 15 of Total Verses 22
  • ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
  • ERVKN

    ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.
  • IRVKN

    ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,
Total 22 Verses, Current Verse 15 of Total Verses 22
×

Alert

×

kannada Letters Keypad References