KNV
22. ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
ERVKN
22. ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಪತ್ರವನ್ನು ಬರೆದಿರುವೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.
IRVKN
22. [§ 1 ಥೆಸ. 3:2:] ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN