KNV
6. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ERVKN
6. ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.” ಕೀರ್ತನೆ. 118:6
IRVKN
6. ಆದ್ದರಿಂದ, [§ ಕೀರ್ತ 118:6; 27:1:] “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, [* ಕೀರ್ತ 56:4,11:] ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN