KNV
1. ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
ERVKN
1. ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.
IRVKN
1. (1-2) ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, [* ಇಬ್ರಿ. 9:14:] ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, [† ಅ. ಕೃ. 19:4,5.] ದೀಕ್ಷಾಸ್ನಾನಗಳ ಬೋಧನೆಯೂ, [‡ ಅ. ಕೃ. 8:17; 19:6:] ಹಸ್ತಾರ್ಪಣೆಯೂ, [§ ಅ. ಕೃ. 17:31, 32:] ಸತ್ತವರಿಗೆ ಪುನರುತ್ಥಾನವೂ ಮತ್ತು [* ಅ. ಕೃ. 10:42; 17:31; 2 ಕೊರಿ 5:10:] ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ [† ಇಬ್ರಿ. 5:12; ಫಿಲಿ. 3:12-14:] ಸಾಗೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN