KNV
17. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ERVKN
17. ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.
IRVKN
17. ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, [‡ ಇಬ್ರಿ. 12:1,2.] ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN