ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.

ERVKN
16. ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸಾಬಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.

IRVKN
16. ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 16 of Total Verses 25
  • ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
  • ERVKN

    ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸಾಬಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.
  • IRVKN

    ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.
Total 25 Verses, Current Verse 16 of Total Verses 25
×

Alert

×

kannada Letters Keypad References