ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.

ERVKN
17. “ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ [†ಕನ್ಯೆಯಾದ ಮಗಳು ಇದು ಜೆರುಸಲೇಮಿನ ಇನ್ನೊಂದು ಹೆಸರು.] ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.

IRVKN
17. ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 17 of Total Verses 22
  • ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
  • ERVKN

    “ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ †ಕನ್ಯೆಯಾದ ಮಗಳು ಇದು ಜೆರುಸಲೇಮಿನ ಇನ್ನೊಂದು ಹೆಸರು. ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.
  • IRVKN

    ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
Total 22 Verses, Current Verse 17 of Total Verses 22
×

Alert

×

kannada Letters Keypad References